Mysore
22
overcast clouds

Social Media

ಶನಿವಾರ, 03 ಜನವರಿ 2026
Light
Dark

mandya

Homemandya

ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …

ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ. 15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ …

ಮಂಡ್ಯ: ಮುಂಬರುವ ಡಿಸೆಂಬರ್ 20, 21ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚು ಜನರನ್ನು ಸೇರಿಸಿ ಸಮ್ಮೇಳನ ಯಶಸ್ವಿಗೊಳಿಸಲು ಪ್ರಚಾರ ಕಾರ್ಯ ಮಹತ್ವದ್ದು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಭಿಪ್ರಾಯ …

ಮಂಡ್ಯ:  ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ. ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ …

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್‌ವೀರ್ ಆಸಿಫ್ ಅವರು ಆಗಸ್ಟ್ 29 ರಂದು ಬುಧವಾರ ನಾಗಮಂಗಲ ತಾಲ್ಲೂಕು ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ನಡೆಸಿದರು. ಸಭೆಯಲ್ಲಿ ಸಾರ್ವಜನಿಕರಿಂದ ಲಿಖಿತವಾಗಿ ಒಟ್ಟು 18 …

ಮಂಡ್ಯ: ಕಲೆ, ಸಾಹಿತ್ಯ,ಸಂಸ್ಕೃತಿ, ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಇತ್ಯಾದಿ ಕ್ಷೇತ್ರಗಳನ್ನು ಪ್ರತಿಬಿಂಬಿಸುವ ಮಾಹಿತಿ ಪೂರ್ಣ ಆಕರ್ಷಕವಾದ ಗುಣಮಟ್ಟದ ವಸ್ತುಪ್ರದರ್ಶನ ಅಯೋಜಿಸಲು ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ವಸ್ತುಪ್ರದರ್ಶನ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

ಮಂಡ್ಯ: ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ ಅಡಿಯಲ್ಲಿ ಪಶು ಸಖಿ ಹಾಗೂ ಕೃಷಿ ಸಖಿಯರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಸರ್ಕಾರದ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ …

ಮಂಡ್ಯ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಸಾಂವಿಧಾನಿಕವಾಗಿ ಕಾನೂನು ರೂಪಿಸುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರಗಳು ಇದುವರೆಗೂ …

ಮಂಡ್ಯ: ಮೈಶುಗರ್ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಮಾಡಲು ಸಕ್ಕರೆ ಆಯುಕ್ತರ ಆದೇಶವೇ ಕಾರಣ ಹೊರತು, ಇದಕ್ಕೆ ಮೈಶುಗರ್ ಆಡಳಿತ ಮಂಡಳಿ ಹೊಣೆಯಲ್ಲ ಎಂದು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸ್ಪಷ್ಠನೆ ನೀಡಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಆಗಸ್ಟ್ ತಿಂಗಳಾಂತ್ಯಕ್ಕೆ ಮೈ ಶುಗರ್ …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ - 2024 ಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಸಮಿತಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಮಿತಿಗಳು ಕೂಡ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಸಮ್ಮೇಳನಕ್ಕೆ ಕೈಜೋಡಿಸಿ …

Stay Connected​
error: Content is protected !!