Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್‌ ನಾರಾಯಣ್‌ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ …

Ganesha Visarjane

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ಭಾನುವಾರ ಎರಡು ದಿನಗಳ ಹಿಂದೆಯಷ್ಟೇ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಮದ್ದೂರು …

ಮದ್ದೂರು : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಧರ್ಮೀಯರು ಗಣೇಶ ಮೂರ್ತಿಯ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ, ಸಿಟ್ಟಿಗೆದ್ದ ಯುವಕರ ಗುಂಪು ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದಾಗಿ ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ರಾಮ್‌ ರಹೀಂ ನಗರದಲ್ಲಿ ಭಾನುವಾರ …

ಮಂಡ್ಯ: ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು ಬಂದಿದ್ದ ಅಮೀನ್‌ಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ್ದಾರೆ. ಕೆ.ಆರ್.‌ಪೇಟೆ ಪಟ್ಟಣದ ಸಿವಿಲ್‌ ಕೋರ್ಟ್‌ ಅಮೀನ್‌ …

gaganachukki flight festival

ಮಂಡ್ಯ : ಜಿಲ್ಲಾಧಿಕಾರಿ ಕುಮಾರ ಅವರು ಶನಿವಾರ ಸಂಜೆ ಗಗನ ಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ನಡೆಯುವ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಿದರು. ಕಾರ್ಯಕ್ರಮದ ದಿನದಂದು ವಾಹನ ನಿಲುಗಡೆ ಪ್ರದೇಶದಲ್ಲಿ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಆಗಬೇಕು. ವಾಹನ ನಿಲುಗಡೆ …

gagana chukki

ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ …

ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ‌ ಮೃತ ಪಟ್ಟಿರುವ ಹೃದಯ ವಿದ್ರಾವಿಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ …

Highway

ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ. ೨೦೧೯ರಲ್ಲಿ …

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ …

Stay Connected​
error: Content is protected !!