Mysore
28
clear sky

Social Media

ಭಾನುವಾರ, 04 ಜನವರಿ 2026
Light
Dark

mandya

Homemandya

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್‌ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್‌ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ …

ಮಂಡ್ಯ: ಹೊಳಲು ವೃತ್ತ- ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ರಸ್ತೆ ಪರಿಶೀಲನೆ ಮಾಡಿದರು. ಈ ವೇಳೆ ದುದ್ದದಲ್ಲಿ ಮಾತನಾಡಿದ ಅವರು, ಮಂಡ್ಯದಿಂದ ಶ್ರವಣಬೆಳಗೊಳ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡುವ ಸಂಬಂಧ ಯೋಜನೆ …

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೆಲವು ರಸ್ತೆಗಳು ಗುಂಡಿ ಬಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅವುಗಳ ದುರಸ್ತಿ ಪಡಿಸಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಅವರು ಇಂದು ಮಂಡ್ಯ …

ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ …

ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು  ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು.  ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು. ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್‌ ವೇದಿಕೆ ನಿರ್ಮಿಸಿದ್ರೆ, ವೇದಿಕೆ …

ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವದ ಪ್ರಯುಕ್ತ ಬರುವಂತಹ ಭಕ್ತರಿಗೆ ಸಂಪ್ರದಾಯದಂತೆ ತಾವರೆ ಎಲೆ ಪ್ರಸಾದ ವಿತರಿಸಲಾಯಿತು. …

ಮಂಡ್ಯ : ನಿಖಿಲ್‌ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್‌ ಮಾಡುವಂತದ್ದು ಏನು ಇಲ್ಲ  ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …

ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ  ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ,  …

ಮಂಡ್ಯ: ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು(ಜು.14) ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ …

Stay Connected​
error: Content is protected !!