ಬೆಂಗಳೂರು : ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ನಡೆಸಿದ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ …










