Mysore
15
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು …

ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ …

ಮಂಡ್ಯ: ಪೋಕ್ಸೋ ಕಾಯ್ದೆಯ ತಿಳುವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ( ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ …

ಬೆಂಗಳೂರು:  ಈ ಬಾರಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಅಧಿಕಾರಿ ಹಾಗೂ ಸಾಹಿತ್ಯ ಸಮ್ಮೇಳನದ ಪಧಾಧಿಕಾರಿಗೆ ಸೂಚಿಸಿದರು. …

ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ …

ಮಂಡ್ಯ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿ.ಇ.ಟಿ) ಮಂಡ್ಯ ಜಿಲ್ಲೆಯಲ್ಲಿ 3892 ಅಭ್ಯರ್ಥಿಗಳು  ನೊಂದಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಡಾ ರೋಹಿಣಿ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಭಾವಿ ಸಭೆ ಕುರಿತು ಮಾತನಾಡಿದ …

ಮಂಡ್ಯ: ಪೌತಿ ಖಾತಾ ಆಂದೋಲನ, ಮೋಜಿಣಿ, ಆರ್.ಟಿ.ಸಿ ತಿದ್ದುಪಡಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಕಾರ್ಯಕ್ರಮ ಆಯೋಜನೆಗೂ ಮುನ್ನ ಕಾರ್ಯಕ್ರಮದ ಉಪಯುಕ್ತತೆಯ ಬಗ್ಗೆ ಜಾಗೃತಿ ಮೂಡಿಸಿ. ಇದರಿಂದ ಹೆಚ್ಚು ಜನರು ಭಾಗವಹಿಸಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂದು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ. ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್‌, ಚಾರ್ಟ್‌ ಪೇಪರ್‌ ಬಳಸಿ ಅವುಗಳಲ್ಲಿ …

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಕಡೆಗಳಲ್ಲಿಯೂ ಎಚ್‌ಡಿ ಕುಮಾರಸ್ವಾಮಿ …

Stay Connected​
error: Content is protected !!