ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. …
ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. …
ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ. ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ …
ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಆಯೋಜಿಸಲಾಗುವುದು. ಹಾಗೂ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಮಂಡ್ಯದಲ್ಲಿ ಈ …
ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು. ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ …
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು. ಸದರಿ ಯಂತ್ರದ …
ಮಂಡ್ಯ: ಮಂಡ್ಯ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ತಂದು ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದರು. ಜಿಲ್ಲೆಯ …
ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ …
ಮಂಡ್ಯ: ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿ ದಯಾ …
ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ …
ಮಂಡ್ಯ: ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಪ್ರಾಂಶುಪಾಲರಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರೀಯ ವಿದ್ಯಾಲಯದ ಪೋಷಕರ …