Mysore
13
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನಾನು ಸೋತಿಲ್ಲ. ಬದಲಾಗಿ ಸೋತಿರುವುದು ಶಿಕ್ಷಕ ಮತದಾರರು. ಈ ಬಗ್ಗೆ ಅವರು ಆತ್ಮ ವಿಮರ್ಶೆ ಮಾಡುಕೊಳ್ಳುವ ಕಾಲ ಬಂದಿದೆ ಎಂದು ವಿಧಾನ ಪರಿಷತ್‌ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ. ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ …

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  …

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್  …

ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ  ಮಹಿಳೆಯು ಮೃತಪಟ್ಟಿದ್ದು,  ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲ(40) ಮೃತ ದಂಪತಿ. ಇಬ್ಬರೂ ಜೂ.3 ರ ಸೋಮವಾರ ಮಧ್ಯಾಹ್ನ …

ಮಂಡ್ಯ:  ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ …

ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು. ಅವರ ಇಂದು(ಜೂನ್.‌5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವಿಟ್‌ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, …

ಮಂಡ್ಯ:  ಮಂಡ್ಯ ಕ್ಷೇತ್ರ ಗೆದ್ದು ಬೀಗುತ್ತಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಜೆಡಿಎಸ್‌ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಹಾಸನದ ಸೋಲು ಬಹಳ ಆಘಾತ ತಂದಿದೆ. ಹಾಸನದಲ್ಲಿ ಈ ಫಲಿತಾಂಶ …

ಶ್ರೀರಂಗಪಟ್ಟಣ: ಕಾವೇರಿ ನದಿಯಿಂದ ತೇಲಿಬಂದ ಪುರುಷ-ಮಹಿಳೆ ಜೋಡಿ ಹೆಣವನ್ನು ನೋಡಲು ಸ್ಥಳೀಯರು ಮುಗಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದಲ್ಲಿ ನಡೆದಿದೆ. ಅನುಮಾನಾಸ್ಪದ ರೀತಿಯ ಪುರುಷ ಮತ್ತು ಮಹಿಳೆಯ ಹೆಣ ಸಿಕ್ಕಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಹೆಣ ಒಮ್ಮೆಲೇ ತೇಲಿ …

Stay Connected​
error: Content is protected !!