Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

mandya

Homemandya

ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ …

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. …

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ …

krs

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …

loka trap

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ …

Rain Intensifies; Red Alert Issued

ಬೆಂಗಳೂರು : ಮೈಸೂರು, ಮಂಡ್ಯ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆ. 17ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, …

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …

mandya complint village

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ …

ಮಂಡ್ಯ : ರಾಜ್ಯ ಸರ್ಕಾರವು ಆಸ್ತಿ ತೆರಿಗೆಯಲ್ಲಿ ತಿದ್ದುಪಡಿ ತಂದಿದ್ದು ಇದರಲ್ಲಿ "ಎ" ಖಾತಾ ಮತ್ತು "ಬಿ" ಖಾತಾ ಎಂದು ಆಸ್ತಿಗಳನ್ನು ವಿಂಗಡಿಸಲಾಗಿದೆ‌. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಸದುದ್ದೇಶದಿಂದ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನವನ್ನು …

Stay Connected​
error: Content is protected !!