Mysore
26
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಗಳ ಸ್ವಚ್ಛತೆ, ಶೌಚಾಲಯ, ಕುಡಿಯುವ …

ಮಂಡ್ಯ: ಬಿಜೆಪಿಯಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಹಾಗಾಗಿ ನಾನು ಈ ಚುನಾವಣೆಯಿಂದ ಹಿಂದೆ ಸರಿದೆ. ಜೆಪಿ ನಡ್ಡಾ, ನಾಗಮೋಹನ್‌ ದಾಸ್‌ ಅವರ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ. ಈ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದು …

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ …

ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ …

ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ …

ಮಂಡ್ಯ/ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಳೆ ಆಂಜನೇಯ ದೇವಾಲಯದ ಬಳಿ ಇಂದು (ಸೋಮವಾರ, ಮೇ.27) ಬೆಳಿಗ್ಗೆಯೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ಈ ಆನೆಗಳ ಹಿಂಡಿನಲ್ಲಿ 6 ಆನೆಗಳಿದ್ದು, ಕಾವೇರಿ ವನ್ಯಧಾಮದಿಂದ ಇಲ್ಲಿಗೆ ಆಗಮಿಸಿವೆ ಎಂದು ಹೇಳಲಾಗಿದೆ. ಆನೆಗಳು ಶಿಂಷಾ ನದಿಯ …

ಕಿಕ್ಕೇರಿ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ನಿನ್ನೆ ( ಮೇ 24 ) ಬೆಳಿಗ್ಗೆ ನಡೆದಿದೆ. ಗ್ರಾಮದ ಗಾಯತ್ರಮ್ಮ  (45) ಎಂಬ ಮಹಿಳೆಯೇ ಮೃತಪಟ್ಟವರು. ಗಾಯತ್ರಮ್ಮ ಅವರು ಶುಕ್ರವಾರ …

ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ. ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ …

ಮದ್ದೂರು: ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ. ತಾಲ್ಲೂಕಿನ ನಗರಕೆರೆ ಗ್ರಾಮದ ನಿಂಗಯ್ಯ ಅವರ ಪುತ್ರ ಎನ್.ಎಲ್. ಲಿಂಗೇಗೌಡ ಉ. ಕುಳ್ಳಯ್ಯ (48) ಎಂಬಾತ ರೈಲಿಗೆ …

ಮಂಡ್ಯ: ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ರಸ್ತೆಯ ಚಿಕ್ಕಯಗಟಿ ಬಳಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಶಿವ (48) ಸಾವನಪ್ಪಿದ ದುರ್ದೈವಿ. ನಿನ್ನೆ ( ಮೇ 16 ) ಸಂಜೆ ವೇಳೆ ಚಿಕ್ಕಯಗಟಿ …

Stay Connected​
error: Content is protected !!