Mysore
32
overcast clouds

Social Media

ಗುರುವಾರ, 21 ಮೇ 2026
Light
Dark

mandya

Homemandya

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ  ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ  ರಾಷ್ಟ್ರೀಯ ಕಾನೂನು …

ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ  6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ ಮೂಲದ ಕವಿತಾ ರಾಥೋಡ್ ಅವರ ಪುತ್ರಿ ರೋಶಿಣಿ ಮೃತ ಬಾಲಕಿ. ಕವಿತಾ ರಾಥೋಡ್ ಕುಟುಂಬವು ಕೋರಮಂಡಲ್ …

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅವರು …

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ …

ಮಂಡ್ಯ: ಪೌರ ಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ದವಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ವಿಧಾನಸಭಾ ಶಾಸಕ ಪಿ ರವಿಕುಮಾರ್ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ …

 ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು ಹಿಂಪಡೆಯಲು ಹೋಗುವ ಸಿಬ್ಬಂದಿಗಳು ಸಭ್ಯವಾಗಿ ವರ್ತಿಸಬೇಕು. ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು ಕಂಡುಬಂದಲ್ಲಿ …

ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು. ಅವರು ಇಂದು ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ …

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ. ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ …

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ  ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ. ತಾಲ್ಲೂಕಿನ ತಳಗವಾದಿ, ಕಿರು ಗಾವಲು, ಹೂವಿನ ಕೊಪ್ಪಲು, ರಾಗಿಬೊಮ್ಮನಹಳ್ಳಿ, ಮಾರೇಹಳ್ಳಿ, …

Stay Connected​
error: Content is protected !!