Mysore
24
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ ನವೆಂಬರ್ 6 ರಂದು ಚುನಾವಣಾ …

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಭು ಕುಮಾರ್  ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ …

ಮಂಡ್ಯ: ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನ್ನು ಅರಿಯಬೇಕು ಎಂದು …

ಮಂಡ್ಯ: ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಕೊಡಮಾಡುವ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆಯಲ್ಲಿ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಅನ್ಯಾಯವಾಗಿದೆ ಎಂದು ಗ್ರಾ.ಪಂ ಸದಸ್ಯ, ವಕೀಲ ಮಧುಸೂದನ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪುರಸ್ಕಾರಕ್ಕೆ …

ಮಂಡ್ಯ: ನಿದ್ರೆಯ ಮಂಪರಿನಲ್ಲಿ ಬಸ್‌ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆ ಬಳಿ ಸಂಭವಿಸಿದೆ. ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗಿನ ಜಾವ 5;30ಕ್ಕೆ ಕೇರಳಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ …

ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿಮಾಡಿ ದಾಖಲೆಗಳನ್ನು ಸಂಗ್ರಹಿಸಿ, ಆ ದಾಖಲೆಗಳನ್ನು …

ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್‌ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ …

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ …

ನಾಗಮಂಗಲ: ಟ್ಯಾಂಕರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿ ತಿರುಮಲಾಪುರ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿ ಎಚ್.ಭೂವನಹಳ್ಳಿ ಗ್ರಾಮದ ಅಶ್ವಥ್ (೨೭) ಮೃತನಾಗಿದ್ದು, ನಾಗಮಂಗಲ ಪಟ್ಟಣದ ಪ್ರತಾಪ್ …

Stay Connected​
error: Content is protected !!