Mysore
21
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

mandya

Homemandya

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ - ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಬಿಜೆಪಿ ಕೈತಪ್ಪಿ ಜೆಡಿಎಸ್ ಪಾಲಾಗಿದೆ. ಈ ಬಗ್ಗೆ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅಸಮಾಧಾನಗೊಂಡಿದ್ದಾರೆ. ಸುಮಲತಾ ಅವರ ಮನವೊಲಿಸಲು ಇಂದು ( ಮಾರ್ಚ್‌ …

ಮಂಡ್ಯ: ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ಚುನಾವಣಾ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ ಅವರು ತೀವ್ರ ಗಮನ ಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ …

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ …

ಮಂಡ್ಯ: ಮಾಜಿ ಸಚಿವ ಸಿ ಎಸ್‌ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಶಾಸಕ ಗಣಿಗ ರವಿಕುಮಾರ್‌ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್‌ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್‌ ವಿರುದ್ಧ ಕೇಸ್‌ ದಾಖಲು …

ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್‌ ನನ್ನ ಬಳಿ  ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ …

ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನ ಡೆದ ಚುನಾವಣಾ ತರಬೇತಿ …

ಬೆಂಗಳೂರು : ಜೆಡಿಎಸ್‌ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ …

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು …

ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್‌ 25 ) ಬೆಳಗಿನ ಜಾವ ನಡೆದಿದೆ. ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, …

Stay Connected​
error: Content is protected !!