ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …
ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …
ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ …
ಮಂಡ್ಯ : ನೂರ್ಕೆ ನೂರು ಭಾಗ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. …
ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ …
ಮಂಡ್ಯ: ನಗರದಲ್ಲಿ 43 ಕೋಟಿ ರೂ ವೆಚ್ಚದಲ್ಲಿ ನಗರದ ಫ್ಯಾಕ್ಟರಿ ಸರ್ಕಲ್ ಹಾಗೂ ಸಂಜಯ್ ಸರ್ಕಲ್ ನಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ, ಎನ್‌ಎಚ್-275 ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ …
ಮಂಡ್ಯ : ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ನೀಡಿದ ಮತದಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದಿಂದ ನಿನ್ನೆ ( ಮಾರ್ಚ್ 9 ) 4000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿರುದ್ಧ ಕಿಡಿಕಾರಿರುವ ರೈತರು ಆಕ್ರೋಶ ಹೊರಹಾಕಿದ್ದಾರೆ. ʼಕುಡಿಯುವ ಉದ್ದೇಶಕ್ಕಾಗಿ ಬೆಂಗಳೂರಿಗೆ 700 ಕ್ಯೂಸೆಕ್ ನೀರು ಸಾಕು, ಆದರೆ …
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ನೀಡಲಾಗಿದೆ. ಉದ್ಯಮಿಯಾದ ವೆಂಕಟರಮಣೇಗೌಡರನ್ನು ಸ್ಥಳೀಯರು ಸ್ಟಾರ್ ಚಂದ್ರು ಎಂದು ಗುರುತಿಸುತ್ತಾರೆ. ಇವರಿಗೆ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ …
ಹಾಸನ: ಮಂಡ್ಯ ಮೂಲಕ ವ್ಯಕ್ತಿಯೊಬ್ಬರು ಖಾಸಗಿ ಬಸ್‌ನಲ್ಲಿ ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಇಲ್ಲೇನಹಳ್ಳಿ ಗ್ರಾಮದ ಟಿ.ಸ್ವಾಮಿ (39) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪ್ರಯಾಣದ ವೇಳೆ ಹೃದಯಾಘಾತದಿಂದ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. …
ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ಗೆ …