ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಹಾರಿಸುತ್ತೇವೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿ ಅನುಮತಿ ಪಡೆದುಕೊಂಡಿಲ್ಲ ಎಂದು …








