Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ: ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಇಟಿ ಐಟಿಎಫ್ ಮಂಡ್ಯ ಓಪನ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯಲ್ಲಿ ಮೈಸೂರಿನ ಮನೀಷ್ ಗಣೇಶ್ ಫ್ರೀ-ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಚಂಡೀಘಡ್‌ನ ನೀರಜ್ ಯಶ್‌ಪೌಲ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಸುಲಭವಾಗಿ …

ಶಿಕ್ಷಕಿಯೊಬ್ಬರಿಗೆ ಅದೇ ಯುವಕನೋರ್ವ ಪ್ರೀತಿಸಿ, ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಜಾತಿ ಕಾರಣವೊಡ್ಡಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂಲತಃ ನಂಜನಗೂಡಿನ ನಿವಾಸಿಯಾಗಿರುವ ರಮ್ಯಾಶ್ರೀ ಮಳವಳ್ಳಿಯ ತನ್ನ ಅಜ್ಜಿ …

• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ ನಾಯಿ ಕಡಿದಿದ್ದು, ದಿನಕ್ಕೆ ಸರಾಸರಿ 72 ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ ನಾಯಿಗಳ …

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು. ಒಬ್ಬಳೇ …

ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು …

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಕುಂಬಳಗೋಡಿನ ಪ್ರಕಾಶ್‌ನಾಥ್‌ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು …

ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್‌ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ …

ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. …

ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. …

ಮಂಡ್ಯ : ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ ದುಷ್ಕರ್ಮಿಗಳು ಕಡಿಲುವಾಗಿಲು ಗ್ರಾಮದ ಗುರು ವಿಲಾಸ್(35) ನನ್ನ ಹತ್ಯೆ ಮಾಡಿದ್ದಾರೆ. ಬಾರ್ ನಲ್ಲಿ …

Stay Connected​
error: Content is protected !!