ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …










