Mysore
17
broken clouds

Social Media

ಶುಕ್ರವಾರ, 09 ಜನವರಿ 2026
Light
Dark

mandya

Homemandya

ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. …

ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. …

ಮಂಡ್ಯ : ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ ದುಷ್ಕರ್ಮಿಗಳು ಕಡಿಲುವಾಗಿಲು ಗ್ರಾಮದ ಗುರು ವಿಲಾಸ್(35) ನನ್ನ ಹತ್ಯೆ ಮಾಡಿದ್ದಾರೆ. ಬಾರ್ ನಲ್ಲಿ …

ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ. ಕಳೆದ ಎರಡು …

ಪಾಂಡವಪುರ : ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ. ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ಲೇ. ಸ್ವಾಮಿಗೌಡ ಅವರ ಪತ್ನಿ ಪಾರ್ವತಮ್ಮ (55) ಕೊಲೆಯಾಗಿರುವ ಮಹಿಳೆಯಾಗಿದ್ದು, ಘಟನೆಗೆ ಮೃತರ …

  ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಜೆ ನಡೆದಿದೆ. ದೊಡ್ಡಗಾಡಿಗನಹಳ್ಳಿ ಗ್ರಾಮದ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈತ ವೆಂಕಟೇಶ್ …

ಕಳೆದ ಕೆಲ ದಿನಗಳಿಂದ ಹೆಚ್ಚು ಸುದ್ದಿಗೊಳಗಾಗುತ್ತಿರುವ ಪ್ರಕರಣವೆಂದರೆ ಅದು ಭ್ರೂಣ ಹತ್ಯೆ ಜಾಲವೊಂದು ಪೊಲೀಸರಿಗೆ ಸಿಕ್ಕಿ ಬಿದ್ದಿರುವುದು. ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಅಪರಾಧವನ್ನು ಎಸಗಿದ್ದ 9 ಜನರ ಗ್ಯಾಂಗ್‌ ಒಂದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ವರ್ಷಗಳಲ್ಲಿ 900ಕ್ಕೂ …

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ …

ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು …

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆಯೊಂದು ನಡೆದಿದ್ದು ಬಿಹಾರ ಮೂಲದ ರಾಕೇಶ್ (22) ಬಾಯ್ಲರ್‌ ಬೆಲ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಿಗ್ಗೆ …

Stay Connected​
error: Content is protected !!