ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು …










