Mysore
23
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್‌, …

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ಲೋಕಾಯುಕ್ತ ದಿಢೀರ್‌ ದಾಳಿ ಮಾಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಇಂದು (ಜುಲೈ. 11) ಬೆಳಿಗ್ಗೆಯಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ದಾಳಿ …

ಮಂಡ್ಯ: ಮಂಡ್ಯ ತಾಲ್ಲೂಕಿನ ವಿ. ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಾಮರ್ಶೆ ನಡೆಸಲು ರಚಿಸಿದ್ದ ಸಮಿತಿ ಹಲವು ಬಾರಿ ಸಭೆ ಸೇರಿ, ಸ್ಥಳ ಪರಿಶೀಲನೆ ನಡೆಸಿದ್ದು, ವಿ. ಸಿ. ಫಾರಂನಲ್ಲಿ ಕೃಷಿ ವಿ. ವಿ. ಸ್ಥಾಪಿಸಿದರೆ ಮೈಸೂರು …

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ …

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ  ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ …

ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ಹೇಳಿದರು. ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ …

ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ತಿಳಿಸಿದರು. ಅವರು …

ಮಂಡ್ಯ: ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ರೂ. 5000 ಹಣ ತಲುಪುತ್ತಿದೆ ಎಂದು ‌ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಶನಿವಾರ(ಜು.6) ಕೆರೆಗೋಡಿನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ …

ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್‌ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮಂಡ್ಯದಲ್ಲಿ ಮುಡಾ …

Stay Connected​
error: Content is protected !!