Mysore
36
few clouds

Social Media

ಬುಧವಾರ, 22 ಏಪ್ರಿಲ 2026
Light
Dark

mandya

Homemandya

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ ರವಿಕುಮಾರ್‌ ಗಣಿಗ ತಿರುಗೇಟು ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆಶಿ ಅಂದರೆ ನಿಯತ್ತಿನ ಸೈನಿಕ. ಹೈಕಮಾಂಡ್‌ಗೆ ನಿಯತ್ತಿನಲ್ಲಿರುವ …

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಹೇಳಿದರು. ಬೂದನೂರು ಉತ್ಸವ 2026ರ ಹಿನ್ನೆಲೆಯಲ್ಲಿ ಹೊಸ ಬೂದನೂರು ಗ್ರಾಮದ …

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಲರ್ಟ್‌ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. …

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ನಡೆದಿದೆ. ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್‌ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ …

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎನ್ ಚಲುವರಾಯಸ್ವಾಮಿ ಭರವಸೆ ನೀಡಿದರು. ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಯ ಮೇಲ್ದರ್ಜೆಗೇರಿಸುವ …

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು …

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ ಕುಗ್ಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹೇಳಿದರು. ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ …

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 35 ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನಾ ಪತ್ರ ನೀಡಿದರು. ಜಮೀನಿನ …

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ. ಬನ್ನೂರಿನಲ್ಲಿ …

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ, ನಾಗರಿಕರ ಕೊಳ್ಳುವ ಶಕ್ತಿ ಹೆಚ್ಚಿಸಲು ಕೇಂದ್ರ ಬಜೆಟ್ ಮಂಡಿಸಲಾಗಿದ್ದು, ಇದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಉಪ …

Stay Connected​
error: Content is protected !!