Mysore
26
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024. ರ ಅಂಗವಾಗಿ ಈಗಾಗಲೇ ಗುರುತಿಸಲಾಗಿರುವ ಅಗತ್ಯ ಸೇವಾ ವಲಯದ ಮತದಾರರಿಗೆ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ …

ಮೈಸೂರು: ಜೆಡಿಎಸ್‌ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್‌ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಉತ್ತಮ್‌ ಗೌಡ ರಾಂಪುರ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ …

ಮಂಡ್ಯ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ …

ತುಮಕೂರು: ನಗರದ ವಿದ್ಯಾನಿಧಿ ಕಾಲೇಜಿನ ಎಂ. ಜ್ಞಾನವಿ ಎಂಬ ವಿದ್ಯಾರ್ಥಿನಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ …

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಪ್ರಚಾರ ಮಾಡಲು ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ರಮ್ಯ ಅವರು ಇದೇ ಏ.೧೭ ಅಥವಾ ಏ.೨೦ ರಂದು …

ಮಂಡ್ಯ: ಸಾರ್ವಜನಿಕರು ಮತಗಟ್ಟೆಗೆ ಬಂದು ಮತದಾನ ಮಾಡುವಾಗ ಅವರಿಗೆ ಕುಡಿಯುವ ನೀರು, ಶೌಚಾಲಯ, ರ‍್ಯಾಂಪ್ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಲಭ್ಯವಿರಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾರ ನೀರಜ್ ಕುಮಾರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿ …

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು …

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್‌ ಘೋಷಿಸಿದ್ದಾರೆ. ನಗರದಲ್ಲಿ ಸ್ವಾಭಿಮಾನಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದ್ರೆ ಮಂಡ್ಯ …

ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್‌, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಎನ್‌ ಚಲುವರಾಯಸ್ವಾಮಿ, ಜಿಲ್ಲಾ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ …

Stay Connected​
error: Content is protected !!