Mysore
27
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ …

ಬೆಂಗಳೂರು : ಮಂಡ್ಯ ಜನತೆ ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುವುದಾಗಿ  ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದ ತಮ್ಬಮ ನಿವಾಸಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಾಧ್ಯಕ್ಷರ ಜೊತೆ ಸುಮಾರು …

ಮಳವಳ್ಳಿ: ಜೆಡಿಎಸ್‌ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್‌ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ …

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ - ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಬಿಜೆಪಿ ಕೈತಪ್ಪಿ ಜೆಡಿಎಸ್ ಪಾಲಾಗಿದೆ. ಈ ಬಗ್ಗೆ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅಸಮಾಧಾನಗೊಂಡಿದ್ದಾರೆ. ಸುಮಲತಾ ಅವರ ಮನವೊಲಿಸಲು ಇಂದು ( ಮಾರ್ಚ್‌ …

ಮಂಡ್ಯ: ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ಚುನಾವಣಾ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ ಅವರು ತೀವ್ರ ಗಮನ ಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ …

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ …

ಮಂಡ್ಯ: ಮಾಜಿ ಸಚಿವ ಸಿ ಎಸ್‌ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಶಾಸಕ ಗಣಿಗ ರವಿಕುಮಾರ್‌ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್‌ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್‌ ವಿರುದ್ಧ ಕೇಸ್‌ ದಾಖಲು …

ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್‌ ನನ್ನ ಬಳಿ  ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ …

ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನ ಡೆದ ಚುನಾವಣಾ ತರಬೇತಿ …

Stay Connected​
error: Content is protected !!