Mysore
27
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಬೆಂಗಳೂರು : ಜೆಡಿಎಸ್‌ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ …

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು …

ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್‌ 25 ) ಬೆಳಗಿನ ಜಾವ ನಡೆದಿದೆ. ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, …

ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್‌ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ …

ಮಂಡ್ಯ : ನೂರ್ಕೆ ನೂರು ಭಾಗ ಹೆಚ್‌.ಡಿ.ಕುಮಾರಸ್ವಾಮಿ  ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್‌,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. …

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 26 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲಾಕ್ 10ನೇ ಕ್ರಾಸ್‌ನ ಗೌನ್ …

ಮಂಡ್ಯ: ನಗರದಲ್ಲಿ 43 ಕೋಟಿ ರೂ ವೆಚ್ಚದಲ್ಲಿ ನಗರದ ಫ್ಯಾಕ್ಟರಿ ಸರ್ಕಲ್ ಹಾಗೂ ಸಂಜಯ್ ಸರ್ಕಲ್ ನಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ, ಎನ್‌ಎಚ್-275 ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ …

ಮಂಡ್ಯ : ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ನೀಡಿದ ಮತದಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದಿಂದ ನಿನ್ನೆ ( ಮಾರ್ಚ್‌ 9 ) 4000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿರುದ್ಧ ಕಿಡಿಕಾರಿರುವ ರೈತರು ಆಕ್ರೋಶ ಹೊರಹಾಕಿದ್ದಾರೆ. ʼಕುಡಿಯುವ ಉದ್ದೇಶಕ್ಕಾಗಿ ಬೆಂಗಳೂರಿಗೆ 700 ಕ್ಯೂಸೆಕ್‌ ನೀರು ಸಾಕು, ಆದರೆ …

Stay Connected​
error: Content is protected !!