ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …
ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …
ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …
ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ …
ಮಂಡ್ಯ: ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ 50 ಕೋಟಿ ರೂ. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ನುರಿಸಿ …
ಮಂಡ್ಯ: ನಾನು ರಾಜಕೀಯಕ್ಕೆ ಬಂದಿದ್ದೇ ಮಂಡ್ಯಕ್ಕಾಗಿ, ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧೆ ಬಂದರೇ ನನಗೆ ರಾಜಕೀಯವೇ ಬೇಡ ಎಂದು ಮಂಡ್ಯ ಲೋಕಸಭಾ ಕ್ಷೇತ್ರ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಸಭೆ ನಡೆಸಿದ …
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ …
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ …
ಮಂಡ್ಯ: ಕೆಆರ್‌ಎಸ್ ಡ್ಯಾಂ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ …
ಮಂಡ್ಯ: ತಾಲೂಕಿನ ಕನ್ನಲಿ ಗ್ರಾಮದಲ್ಲಿ ಇಂದು ಮುಂಜಾನೆ ಚಿರತೆಯೊಂದು ಸೆರೆ ಸಿಕ್ಕಿದೆ. ಗ್ರಾಮದ ಸುತ್ತಮುತ್ತ ಹಲವು ದಿನದಿಂದ ಆತಂಕ ಹುಟ್ಟಿಸಿದ್ದ ಈ ಚಿರತೆಯನ್ನು ಕೊನೆಗು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಕಳೆದ ವಾರವಷ್ಟೆ ಮೂರು ಚಿರತೆ ಮರಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. …
ಡಿಸೆಂಬರ್ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ …