Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( …

ಮಂಡ್ಯ: ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ಧ ಲವ್ ಜಿಹಾದ್ ಆರೋಪಿಸಲಾಗಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ …

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ. ಈ ಮಹಿಳೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ …

ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್‌ ರ‍್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ 17 ಬಿಜೆಪಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್‌ಸಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲು ಪಾಂಡವಪುರದಿಂದ ಮಂಗಳೂರಿಗೆ ಬೈಕ್‌ ರ‍್ಯಾಲಿ ಮೂಲಕ …

ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಸವಿತಾ ಎಂಬಾಕೆ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿದಾಗ ತನ್ನ ಏಳು ತಿಂಗಳ ಮಗುವನ್ನು ಅಪರಿಚಿತ ಮಹಿಳೆ ಎತ್ತಿಕೊಂಡು ಹೊರಟು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದರು. …

ಮಂಡ್ಯ: ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಇಟಿ ಐಟಿಎಫ್ ಮಂಡ್ಯ ಓಪನ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯಲ್ಲಿ ಮೈಸೂರಿನ ಮನೀಷ್ ಗಣೇಶ್ ಫ್ರೀ-ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಚಂಡೀಘಡ್‌ನ ನೀರಜ್ ಯಶ್‌ಪೌಲ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಸುಲಭವಾಗಿ …

ಶಿಕ್ಷಕಿಯೊಬ್ಬರಿಗೆ ಅದೇ ಯುವಕನೋರ್ವ ಪ್ರೀತಿಸಿ, ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಜಾತಿ ಕಾರಣವೊಡ್ಡಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂಲತಃ ನಂಜನಗೂಡಿನ ನಿವಾಸಿಯಾಗಿರುವ ರಮ್ಯಾಶ್ರೀ ಮಳವಳ್ಳಿಯ ತನ್ನ ಅಜ್ಜಿ …

• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ ನಾಯಿ ಕಡಿದಿದ್ದು, ದಿನಕ್ಕೆ ಸರಾಸರಿ 72 ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ ನಾಯಿಗಳ …

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು. ಒಬ್ಬಳೇ …

ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು …

Stay Connected​
error: Content is protected !!