Mangalore blast: Suspect’s accomplice arrested in Mysore

ಮಂಗಳೂರು ಸ್ಫೋಟ: ಮೈಸೂರಿನಲ್ಲಿ ಶಂಕಿತನ ಸಹಚರ ವಶಕ್ಕೆ

ಮೈಸೂರು: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರಿಖ್ ಜೊತೆ ವಾಸವಿದ್ದ ಸಹಚರನನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.  ಶಂಕಿತ ಭಯೋತ್ಪಾಧಕ ಶಾರಿಖ್‌ನೊಂದಿಗೆ ಒಡನಾಟ…

3 years ago