Mysore
21
overcast clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

Mangalore

HomeMangalore

ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ. ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. …

ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ. ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ ಜೋರು ಮಳೆ ಸುರಿಯುತ್ತಿದ್ದು, ಮಳೆಯಿಂದ ಕೆಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ. ಬ್ರಹ್ಮಾವರದ ಅರೂರು …

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. …

ಮಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ‌ದಿನದಿಂದ ದಿನಕ್ಕೇ‌ ಹೆಚ್ಚುತ್ತಿದೆ. ಹಿನ್ನಲೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಏ.30 ರವರೆಗೆ ತೀವ್ರವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದೆರಡು ದಿನಗಳಿಂದ …

ಮಂಗಳೂರು : ನೋಡಲು ದಪ್ಪವಾಗಿರುವೆ ಎಂದು ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ತಮ್ಮ ಹಾಸ್ಟೆಲ್‌ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥೀನಿ ಪ್ರಕೃತಿ ಶೆಟ್ಟಿ (20 ವರ್ಷ) ಆಗಿದ್ದು, ಈಕೆ ಮಂಗಳೂರಿನ …

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್​ನಲ್ಲಿ ಪ್ರಕಟಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟನೆ ತಿಳಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ …

ನಾ ದಿವಾಕರ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಪೋಟದ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆಗಳನ್ನು ಗಮನಿಸಿದರೆ, ಇಡೀ ಕಾರ್ಯಾಚರಣೆಗೆ ಮೈಸೂರು ಕೇಂದ್ರ ಸ್ಥಾನವಾಗಿತ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ. ತನಿಖಾಧಿಕಾರಿಗಳೂ ಸಹ ತೀವ್ರ ಶೋಧ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗಂಭೀರ ಪರಿಶೋಧನೆ …

Stay Connected​