ಮಂಗಳೂರು: ಪುತ್ತೂರು ನಗರಸಭಾ ಸದಸ್ಯರ ರಮೇಶ್ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ರಮೇಶ್ ರೈ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು.…
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಕುಶಾಲನಗರ: ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಡೆದಿದೆ. ಕುಶಾಲನಗರದ ಮೊಲೈಲ್ ಗ್ಯಾಲರಿ ಶಾಪ್‌ನ ಮಾಲೀಕ ನಿಶಾಂತ್…
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.…
ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್…
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ…
ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ. ನಿನ್ನೆಯಿಂದಲೂ…
ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ. ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ…
ಮಂಗಳೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.…
ಮಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೇ ಹೆಚ್ಚುತ್ತಿದೆ. ಹಿನ್ನಲೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಏ.30 ರವರೆಗೆ ತೀವ್ರವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು…