ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಮದೆನಾಡು ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕ್ಷಣಮಾತ್ರದಲ್ಲಿ ದಟ್ಟವಾದ ಹೊಗೆ …









