ಹೊಸದಿಲ್ಲಿ: ರಾಜ್ಯದ ಮಾವು ಬೆಳೆಗಾರರಿಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾರುಕಟ್ಟೆ ಮದ್ಯಪ್ರವೇಶ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಕೇಂದ್ರ …


