ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ …


