ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ. ಆಸ್ಪತ್ರೆ ವೈದ್ಯರಾದ ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ಆಗಮಿಸಿದ್ದು, ಎಲ್.5, ಎಸ್1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ ಎಂಬ …

