ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ. ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ …