ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ. ವರದಿಗಳ ಪ್ರಕಾರ, ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ …