ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ …