ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು, …









