ಇಂಫಾಲ್: ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ, ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದರೆ, ಈ ಮೂವರು ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು ಇನ್ನು ದೃಢಪಟ್ಟಿಲ್ಲ. ಆದಾಗ್ಯೂ ನಾಪತ್ತೆಯಾಗಿದ್ದವರ …


