ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಬೆದರಿಕೆಯೊಡಿದ್ದ ಮಣಿಪುರದ ನಿಷೇಧಿತ ಸಂಘಟನೆಯ ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆದರಿಕೆಯನ್ನು ನೀಡಿದ್ದ ಇಬ್ಬರು ಉಗ್ರರನ್ನು ಬಿಷ್ಣುಪುರ ಹಾಗೂ ಪೂರ್ವ …










