Mysore
21
overcast clouds
Light
Dark

manipura violence

Homemanipura violence

ಐಝ್ವಾಲ್:  ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ. ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ …

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಸಮರ್ಥ ಮುಖ್ಯಮಂತ್ರಿಯನ್ನು ಮೊದಲು ವಜಾಗೊಳಿಸುವಂತೆ ಒತ್ತಾಯಿಸಿದರು. ಸುಂದರ …

ನವದೆಹಲಿ : ಎರಡು ವಾರಗಳ ಕಾಲ ಶಾಂತಿಯಿಂದಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಿಟಾನ್ ಸಮೀಪದ ಥೋವೈ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು …

ನವದೆಹಲಿ : ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ. ನವದೆಹಲಿಯ ತಾಲಕ್ಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, …

ವಯನಾಡ್ (ಕೇರಳ) : ಸಂಸದ ಸ್ಥಾನವನ್ನು ಮರಳಿ ಪಡೆದ ನಂತರ ತಾವು ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ವಯನಾಡ್ ನನ್ನ ಕುಟುಂಬವಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗೆ ಕುಟುಂಬಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು …

ನವದೆಹಲಿ : ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿನ ಹಿಂಸಾಚಾರ ಘಟನೆಗಳ ಕುರಿತ ತನಿಖೆಯು ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ ಎಂದು scroll.in ವರದಿ ಮಾಡಿದೆ. ಜನಾಂಗೀಯ ಸಂಘರ್ಷದ ಕುರಿತು ನಡೆಯುತ್ತಿರುವ ಕೇಂದ್ರ ತನಿಖಾ ದಳದ ತನಿಖೆಯ ಮೇಲುಸ್ತುವಾರಿ …

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ. “ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು …

ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ. ಕೇಂದ್ರ ಸರ್ಕಾರದ …

ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, …

ಬೆಂಗಳೂರು : ಮಣಿಪುರ ಗಲಭೆಯ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಸುತ್ತಿದ್ದರೂ ಮೌನ ವಹಿಸಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಣಿಪುರ ಗಲಭೆ ಸಂಬಂಧ ಸುಪ್ರೀಂ …