ಗಿರೀಶ್ ಹುಣಸೂರು ಹಾಸನ ಜಿಲ್ಲೆಯು ತನ್ನ ಶ್ರೀಮಂತ ಇತಿಹಾಸದಿಂದ ಜನಾಕರ್ಷಣೆಗೆ ಪಾತ್ರವಾಗಿದೆ. ಹಾಸನ ಜಿಲ್ಲೆ ಎಂದ ಕೂಡಲೇ ಕಣ್ಮುಂದೆ ಬರುವುದು ಬೇಲೂರು-ಹಳೇಬೀಡುಗಳ ಹೊಯ್ಸಳ ಶೈಲಿಯ ದೇವಾಲಯಗಳ ಕಣ್ಮನ ಸೆಳೆಯುವ ವಾಸ್ತು ಮತ್ತು ಶಿಲ್ಪಕಲೆಗಳು, ಪ್ರಾಕೃತಿಕ ಸೌಂದರ್ಯ, ಜೈನರ ಸುಪ್ರಸಿದ್ಧ ಯಾತ್ರಾಸ್ಥಳ ಶ್ರವಣಬೆಳಗೊಳದ …

