ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

