ಮಂಜಿನ ನಗರಿ ಮಡಿಕೇರಿಯಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಯುತ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ…