ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ …

