ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ. ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ. ಡಿಸೆಂಬರ್ 13ರಂದು ನವದೆಹಲಿಯ ಸಂಸತ್ ಭವನದ …