Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

mansoon

Homemansoon

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. …

yellow rain alert

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತವಾಗಿರುವ ಪರಿಣಾಮ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನೆಡೆಗೆ ಚಲಿಸಲಿದ್ದು, ನಾಳೆಯೊಳಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್.24ರ ವೇಳೆಗೆ ಇದು …

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಯೆಲ್ಲೋ …

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. 80ಕ್ಕೂ ಅಧಿಕ ಮನೆಗಳು ಸೌಪರ್ಣಿಕ ನದಿ …

Stay Connected​
error: Content is protected !!