ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್.22ರವರೆಗೆ ಅಧಿವೇಶನ ನಡೆಯಲಿದುದ, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ. ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ …





