ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ ಲೋಕದಲ್ಲಿ ಮಂತ್ರಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ವಿವಾಹ ನೆರವೇರಿದೆ. ನವದಂಪತಿಯ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ದಿವಂಗತ ಮಾಜಿ ಸಂಸದ ಆರ್. ಧ್ರುವನಾರಾಯಣ …

