ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ ಲೋಕದಲ್ಲಿ ಮಂತ್ರಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ವಿವಾಹ…