ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ …




