Mysore
23
overcast clouds

Social Media

ಗುರುವಾರ, 28 ಮೇ 2026
Light
Dark

Mantralaya

HomeMantralaya

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ ಸಿಕ್ಕಿದೆ. ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು, ಕಲ್ಯಾಣ ಕರ್ನಾಟಕದಿಂದ ಮಂತ್ರಾಲಯ ರೋಡ್‌ಗೆ ನೇರ ಸಂಪರ್ಕ ಕಲ್ಪಿಸುವ ರೈಲು ಇದಾಗಿದ್ದು, ಮಂತ್ರಾಲಯಕ್ಕೆ …

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25 ಕೋಟಿ ರೂ ಸಂಗ್ರಹವಾಗಿದೆ. ಬೇಸಿಗೆಯ ರಜೆಯ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಏಪ್ರಿಲ್‌ ತಿಂಗಳ ಮೊದಲ …

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, …

ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು. ಈ ವೇಳೆ ಮೂಲ ವೃಂದಾವನಕ್ಕೆ ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ …

ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು. ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ …

ಆಂಧ್ರಪ್ರದೇಶ: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸದ ಅಂಗವಾಗಿ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು. ಉತ್ತರಾಧನೆಯ ಮಹಾರಥೋತ್ಸವದ ವೈಭವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ರಾಯರ ದರ್ಶನ ಪಡೆದರು. …

ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ ಉತ್ಸವಗಳು ನಡೆದಿದ್ದು, ಆರಾಧನಾ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ …

ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ. ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ …

Stay Connected​
error: Content is protected !!